ಪಿಎಂ ಕಿಸಾನ್,ಬೆಳೆ ಹಾನಿ ಪರಿಹಾರ ಮತ್ತು ಬೆಳೆ ವಿಮೆ ಪರಿಹಾರ ಸ್ಟೇಟಸ ನಿಮ್ಮ ಮೊಬೈಲ್ ನಲ್ಲಿ ಚೆಕ್ ಚೆಕ್ ಮಾಡಿ

ಮಳೆಹಾನಿ ಪರಿಹಾರ ಸ್ಟೇಟಸ್ ಹೇಗೆ ಚೆಕ್ ಮಾಡಬೇಕು? ಮುಖ್ಯವಾಗಿ ಹೇಳಬೇಕೆಂದರೆ ಈಗಾಗಲೇ ಬಿಡುಗಡೆಯಾದ ಪರಿಹಾರ ಹಣವನ್ನು ರೈತರು ಈ ವಿಧಾನದಲ್ಲಿ ತಮ್ಮ ಹಣದ ಮಾಹಿತಿಯನ್ನು ಪಡೆಯಬಹುದು. ಮುಖ್ಯವಾಗಿ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಲು ರೈತರು ಈ https://landrecords.karnataka.gov.in/PariharaPayment/ಫ್ಲಡ್ ಆಯ್ಕೆ ಮಾಡಿ … Read More

ಬೆಳೆ ವಿಮೆ ಪರಿಹಾರ ಹಣ ಜಮೆ ಆಗದೆ ಇರುವ ತಿರಸ್ಕರ ಪಟ್ಟಿ ಬಿಡುಗಡೆ. ಅರ್ಜಿ ಸಲ್ಲಿಸಲು ಏ.15 ಕೊನೆಯ ದಿನಾಂಕ

2021-22 ನೇ ಸಾಲಿನಲ್ಲಿ ವಿಮೆ ವಿಮೆ ನೋಂದಣಿ ಮಾಡಿಸಿದ ಪ್ರಕಟಿಸಿದ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಕುರಿತು ಪರಿಶೀಲಿಸಿ ಹತ್ತಿರದ ಆಧಾರ ನೋದಣಿ ಕೇಂದ್ರಗಳಲ್ಲಿ ಆಧಾರ ಕಾರ್ಡ್ ಸರಿಪಡಿಸಿ ಸಂಬಂಧಿಸಿದ ಬ್ಯಾಂಕ್‍ಗಳಲ್ಲಿ ಸರಿಪಡಿಸಿಕೊಂಡಲ್ಲಿ ಬೆಳೆ ವಿಮೆ ಪರಿಹಾರ ಮೊತ್ತ ಜಮೆ ಮಾಡಲು … Read More